Wednesday, January 28, 2026

ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬಂಟ್ವಾಳ: ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್‌ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಸಚಿವರಿಗೆ ಶಾಲು ಹೊದಿಸಿ ಸ್ವಾಗತಿಸಿದರು. ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮಾಲಾರ್ಪಣೆಗೈದರು. ಕೋವಿಡ್ 19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮಸ್ಥರು, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...