Thursday, June 26, 2025

ಬಂಟ್ವಾಳ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು: ಶೇ. 91.63 ಫಲಿತಾಂಶ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು 2019-20ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ 400 ವಿದ್ಯಾರ್ಥಿಗಳು ಹಾಜರಾಗಿದ್ದು, 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 215 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಾಲೇಜಿಗೆ ಶೇಕಡಾವಾರು ಫಲಿತಾಂಶ ಶೇ. 91.63 ಲಭಿಸಿದೆ.

ವಿಜ್ಞಾನ ವಿಭಾಗ:

ಶಿವಾನಿ ಎಂ.ಬಿ. (588)                  ಅನನ್ಯ ಡಿ.ಆರ್. (572)                ಸಾಯಿಕೃಷ್ಣ ಪೂಜಾರಿ (574)

ವಿಜ್ಞಾನ ವಿಭಾಗದ ಶಿವಾನಿ ಎಂ.ಬಿ. 588 ಅಂಕ, ಸಾಯಿಕೃಷ್ಣ ಪೂಜಾರಿ 574, ಅನನ್ಯ ಡಿ.ಆರ್. 572, ವಾಣಿಜ್ಯ ವಿಭಾಗದ ಚೈತ್ರಾಂಜಲಿ 585, ಶಮ ಎಮ್. 584, ಮೆಲಿಟ ಪ್ರಿಮಲ್ ಲೋಬೊ 582, ಅನುಷ ಆರ್. ಪ್ರಭು 579, ಪ್ರಶಿಕ್ಷಾ 578, ಉಷಾಕಿರಣ ಎಮ್. ಜೆ. 577, ತನುಶ್ರೀ ಆರ್.ಜೆ.572 ಮತ್ತು ಕಲಾ ವಿಭಾಗದ ಲಿನ್ ಕಾರ್ಮೆಲ್ ಡಿಕೋಸ್ಟ 549 ಅಂಕಗಳನ್ನು ಗಳಿಸಿರುತ್ತಾರೆ.

ವಾಣಿಜ್ಯ ವಿಭಾಗ:

      ಚೈತ್ರಾಂಜಲಿ (585)                      ಶಮ ಎಮ್. (584)

ಮೆಲಿಟ ಪ್ರಿಮಲ್ ಲೋಬೊ (582)      ಅನುಷ ಆರ್. ಪ್ರಭು (579)

 ಪ್ರಶಿಕ್ಷಾ (578)                  ಉಷಾಕಿರಣ ಎಮ್. ಜೆ. (577)

ತನುಶ್ರೀ ಆರ್.ಜೆ. (572)            ಲಿನ್ ಕಾರ್ಮೆಲ್ ಡಿಕೋಸ್ಟ (549),ಕಲಾ ವಿಭಾಗ 

                                        

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...