Friday, June 27, 2025

ಡಿ.18-19 ರಂದು ಪುನೀತ್ ರಾಜ್ ಕುಮಾರ್ ಯುವರತ್ನ ಪ್ರಶಸ್ತಿ – ಸ್ವಸ್ತಿಕ್ ಪ್ರೊ ಕಬಡ್ಡಿ ಪಂದ್ಯಾಟ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ)ಪುಂಜಾಲಕಟ್ಟೆ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರವರ ನೇತೃತ್ವದಲ್ಲಿ ಹಾಗೂ ಮುಂಬಯಿ ಉದ್ಯಮಿ  ಸುಂದರ್ ರಾಜ್ ಹೆಗ್ಡೆ ಇವರ ಸಾರಥ್ಯದಲ್ಲಿ ಪುನೀತ್ ರಾಜ್ ಕುಮಾರ್ ಯುವರತ್ನ ಪ್ರಶಸ್ತಿ – ಸ್ವಸ್ತಿಕ್ ಪ್ರೊ ಕಬಡ್ಡಿ ಪಂದ್ಯಾಟ ನಡೆಯಲಿದೆ .

38 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 37ನೇ ಅಂತರ್ ರಾಜ್ಯ ಮಟ್ಟದ, 60ಕೆಜಿ ವಿಭಾಗದ ಹಾಗೂ ದ. ಕ ಜಿಲ್ಲಾ ಮಟ್ಟದ ಹೈಸ್ಕೂಲು ವಿಭಾಗದ ಬಾಲಕ, ಬಾಲಕಿಯರ ಸ್ವಸ್ತಿಕ್ ಪ್ರೊ ಕಬಡ್ಡಿ ಪಂದ್ಯಾಟವು ದಿನಾಂಕ 18/12/2021 ಶನಿವಾರ ಮತ್ತು 19/12/2021 ಭಾನುವಾರ ನಡೆಯಲಿದೆ . ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ವನ್ನು ನೀಡಿ ಗೌರವಿಸಲಿದ್ದೇವೆ .

*ವಿ.ಸೂ:* 11 – 12 – 2021 ಶನಿವಾರ ಕಬಡ್ಡಿ ತಂಡಗಳ ಹೆಸರು ನೊಂದಾವಣೆಗೆ ಕೊನೆಯ ದಿನಾಂಕವಾಗಿರುತ್ತದೆ.

*60 ಕೆ.ಜಿ. ವಿಭಾಗದಲ್ಲಿ 40 ತಂಡಗಳಿಗೆ ಮಾತ್ರ ಅವಕಾಶ*

12 – 12 – 2021ನೇ ಆದಿತ್ಯವಾರ ಪೂರ್ವಾಹ್ನ 10-00 ಗಂಟೆಗೆ ಕ್ಲಬ್ಬಿನ ಸಭಾ ಭವನದಲ್ಲಿ ತಂಡಗಳ ಮುಖಾಮುಖಿ ಚೀಟಿ ಎತ್ತಲಾಗುವುದು.

 

ಕ್ಲಬ್ಬಿನ ಸಂಚಾಲಕರಾದ ರಾಜೇಶ್ ಪಿ ಪುಂಜಾಲಕಟ್ಟೆ ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸಂಪರ್ಕ ಸಂಖ್ಯೆ:9901098038

9449332283

9449330658

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...