Wednesday, July 9, 2025

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪ್ರೊ ಕಬಡ್ಡಿ- ಆನಿಯ ದರ್ಬಾರ್ ಮಡಂತ್ಯಾರು , ವೆಲ್‌ಕಂ ತೊಕ್ಕೊಟ್ಟು ಪ್ರಥಮ

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 36ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನ.17 ರಂದು ಜರಗಿದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಪ್ರಶಸ್ತಿ ಪ್ರೊ ಕಬಡ್ಡಿ ಪಂದ್ಯಾಟದಲ್ಲಿ ಮುಕ್ತ ವಿಭಾಗದಲ್ಲಿ ಆನಿಯ ದರ್ಬಾರ್ ಮಡಂತ್ಯಾರು ಮತ್ತು 60 ಕೆ.ಜಿ. ವಿಭಾಗದಲ್ಲಿ ವೆಲ್‌ಕಂ ತೊಕ್ಕೊಟ್ಟು ಪ್ರಥಮ ಸ್ಥಾನಪಡೆದಿದೆ.


ಫಲಿತಾಂಶ: ಮುಕ್ತ ವಿಭಾಗ- ದ್ವಿತೀಯ: ಬ್ರದರ್‍ಸ್ ,ಅಡ್‌ಕೆರೆ, ತೃತೀಯ: ನಯನ್ ಬೇಕರಿ,ನಯನಾಡು, ಚತುರ್ಥ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್,ಪುಂಜಾಲಕಟ್ಟೆ
60 ಕೆ.ಜಿ. ವಿಭಾಗ-ದ್ವಿತೀಯ:ಸುಲ್ತಾನ್ ಅಟೇಕರ್‍ಸ್ ,ಸುನ್ನತ್ ಕೆರೆ, ತೃತೀಯ: ಫ್ರೆಂಡ್ಸ್ ,ದೇವಿನಗರ, ಚತುರ್ಥ: ಸ್ವಾಮಿ ಕೊರಗಜ್ಜ ,ಕೊಕ್ಕಡ.
ಮಹಿಳಾ ವಿಭಾಗ-ಪ್ರಥಮ: ಕಾರ್‌ಸ್ಟ್ರೀಟ್ ಪಿ.ಯು. ಕಾಲೇಜ್, ದ್ವಿತೀಯ: ಎಸ್.ಡಿ.ಎಂ. ಉಜಿರೆ, ತೃತೀಯ: ಎಸ್.ಡಿ.ಎಂ. ಉಜಿರೆ, ಚತುರ್ಥ: ಪ್ರಗತಿ ಪಿ.ಯು.ಕಾಲೇಜ್ ಕಣಿಯೂರು

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...