ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟದ ಈಜು ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಇವರು 50 ಮೀ.ಮತ್ತು200 ಮೀ ಬ್ಯಾಕ್ ಸ್ಟೋಕ್ ಮತ್ತು4×100 ರಿಲೇ ಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.
