Tuesday, January 27, 2026

ನೂತನ ತಹಶೀಲ್ದಾರ್ ಅಧಿಕಾರ ಸ್ವೀಕಾರ

 ಬಂಟ್ವಾಳ: ತಹಶೀಲ್ದಾರ್ ಪುರಂದರ ಹೆಗ್ಡೆ ಅವರು  ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನೂತನ ತಹಶೀಲ್ದಾರ್
ರಶ್ಮಿ ಎಸ್.ಆರ್. ಅವರು ಇಂದು ಅಧಿಕಾರ ಸ್ವೀಕರಿಸಿದರು.
  ಶನಿವಾರ ಬೆಳಗ್ಗೆ ಮಿನಿ ವಿಧಾನ ಸೌಧದಲ್ಲಿ ಕರ್ತವ್ಯಕ್ಕೆ ಹಾಜರಾದ ರಶ್ಮಿ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಭವ್ಯ ಸ್ವಾಗತ ಕೋರಿದರು.
 ಉಪತಹಶೀಲ್ದಾರ್ ಗಳಾದ
ವಾಸು ಶೆಟ್ಟಿ, ರಾಜೇಶ್ ನಾಯ್ಕ್,
ಪ್ರಭಾರ ಉಪತಹಶೀಲ್ದಾರ್  ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ  ನೂತನ ತಹಶೀಲ್ದಾರರಿಗೆ ಶುಭಾಶಯ ಕೋರಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...