ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕದ ಬಗ್ಗೆ ತಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪ.ನ ಮಾನ್ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿಯವರ ಉಪಸ್ಥಿತಿಯಲ್ಲಿ ಮಾಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕದ ಬಗ್ಗೆ ತಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪ.ನ ಮಾನ್ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿಯವರ ಉಪಸ್ಥಿತಿಯಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.


ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರುಹಿತಿ ಕಾರ್ಯಾಗಾರ ನಡೆಯಿತು.ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

