Wednesday, January 28, 2026

ಮಂಗಳೂರಿನ ‌ವೆನ್ ಲಾಕ್ ಜಿಲ್ಲಾಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ವರ್ಗಾವಣೆ

ಮಂಗಳೂರಿನ ‌ವೆನ್ ಲಾಕ್ ಜಿಲ್ಲಾಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ವರ್ಗಾವಣೆ

ವೆನ್ ಲಾಕ್ ನೂತನ ಅಧೀಕ್ಷಕರಾಗಿ ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಸದಾಶಿವ ನೇಮಕ

ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ

ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ಡಾ.ರಾಜೇಶ್ವರಿ ದೇವಿ ವರ್ಗಾವಣೆ

ವೆನ್ ಲಾಕ್ ಆಸ್ಪತ್ರೆ ಕರ್ಮಕಾಂಡದ ಬಗ್ಗೆ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು

ಕೋವಿಡ್ ವಾರ್ಡ್ ಅವ್ಯವಸ್ಥೆ ಬಗ್ಗೆ ಆಡಿಯೋ ವೈರಲ್ ಆಗಿತ್ತು

ಇದರಲ್ಲಿ ಡಾ.ರಾಜೇಶ್ವರಿ ದೇವಿ ವಿರುದ್ದ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು

ಇದೀಗ ಎಚ್ಚೆತ್ತ ಸರ್ಕಾರ ಡಾ.ರಾಜೇಶ್ವರಿ ದೇವಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ

ಕಳೆದ ಏಳು ವರ್ಷಗಳಿಂದ ವೆನ್ ಲಾಕ್ ಅಧೀಕ್ಷಕಿ ಹುದ್ದೆಯಲ್ಲಿದ್ದ ಡಾ.ರಾಜೇಶ್ವರಿ ದೇವಿ..

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...