Monday, June 30, 2025

ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಗೆ ಆಯ್ಕೆಯಾದ ಕರ್ನಾಟಕದ ಮಹಿಳಾ ತಂಡ

ಬಂಟ್ವಾಳ: ಅ.29 ರಿಂದ 31 ರವರೆಗೆ ಹರಿಯಾಣ ರಾಜ್ಯದ M.D. University ಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾವಳಿ ಗಳಿಗೆ ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸುವವರು ಪೂರ್ಣಿಮಾ, ತಸ್ಮಾ, ನಮ್ರತಾ, ದೀಕ್ಷಿತಾ, ಶುಭಲಕ್ಷ್ಮಿ, ಅಮಿಷ, ಭಾಗ್ಯಶ್ರೀ, ಅನುಶ್ರೀ, ನಂದಿನಿ, ಮಂದಿರ, ಸಿಮ್ರಾನ್, ಹೇಮಾ, ಕಾರುಣ್ಯ, ಪರಿಣಿತ, ಬೃಂದಾ, ಮತ್ತು ಆಶಿಕ ಇದರ ತಂಡ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿರುತ್ತಾರೆ.

More from the blog

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶಿಷ್ಯ ವರ್ಗವಾದ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ಮಹಾ ಸಭೆ

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶಿಷ್ಯ ವರ್ಗವಾದ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ವಿಷೇಶ ಮಹಾ ಸಭೆಯು, ಶ್ರೀ ಕೈವಲ್ಯ ಮಠ ಅನುಯಾಯಿಗಳ ಕ್ರಿಯಾ ಸಮಿತಿ ಮತ್ತು ಭಾಲಾವಲಿಕಾರ್/ರಾಜಾಪುರ...

Bantwal vijalakshmi: ಶ್ರೀನಾಥ್ ಪ್ರಭು ಇನ್ನಿಲ್ಲ

ಬಂಟ್ವಾಳ: ಬಿ.ಸಿ.ರೋಡಿನ ವಿಜಯಲಕ್ಷ್ಮೀ ಸಮೂಹ ಸಂಸ್ಥೆಗಳ ಮಾಲಕ ಮರಕಡ ಶ್ರೀನಾಥ್ ಪ್ರಭು(೭೦) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ. ೩೦ರಂದು ನಿಧನ ಹೊಂದಿದರು. ಅವರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು...

ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ..

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ...

ಬೋಳಂತೂರು : ಮನೆ ದುರಸ್ತಿ ಶ್ರಮದಾನ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...