Wednesday, January 28, 2026

*ತುಡರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ* ಇವರ  *36ನೇ ಸೇವಾ ಯೋಜನೆ* ಮನೆ ಹಸ್ತಾಂತರ

ಬಂಟ್ವಾಳ: ಹಲವಾರು ಸಮಾಜ ಸೇವೆ ಗಳ ಮೂಲಕ ಜನಮಾನಸದಲ್ಲಿ ಅಚ್ಚಾಗಿ ಮೂಡಿಬಂದಿರುವ

*ತುಡರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ* ಇವರು ಮತ್ತೊಂದು ಮನೆ ನಿರ್ಮಾಣ ಮಾಡಿ ಹಸ್ತಾಂತರ ಮಾಡಿದರು.

ಸಮಾಜದ ಬಡ ವರ್ಗದವರ ಪಾಲಿಗೆ ಸಹಕಾರ ಮಾಡುವುದೇ ಇವರ ಧ್ಯೇಯ ವಾಗಿದ್ದು

ಸಂಸ್ಥೆಯ 36ನೇ ಸೇವಾ ಯೋಜನೆಯ *ತುಡರ್ ನಿಲಯ* ನಾಮಾಂಕಿತ ಮನೆಯನ್ನು ಸಂಸ್ಥೆಯ ವತಿಯಿಂದ ಜುನ್ 26 ರಂದು ಬುಧವಾರ ಸಂಸ್ಥೆಯ ಸದಸ್ಯರ ಸಮ್ಮುಖದಲ್ಲಿ ಬಂಟ್ವಾಳ ತಾಲೂಕು ಸರಪಾಡಿ ಗ್ರಾಮ ಹಲ್ಲಂಗಾರು ನಿವಾಸಿ ತುಂಗಮ್ಮ ನಾಯ್ಕ್ ಅವರಿಗೆ ದೇವರ ಫೋಟೋ ಮತ್ತು ಮನೆಗೆ ಬೇಕಾಗಿರುವ ದಿನಸಿ ಸಾಮಗ್ರಿ ಯನ್ನು ಕೊಟ್ಟು ಹಸ್ತಾಂತರಿಸಲಾಯಿತು.

ಈ ಯೋಜನೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗೂ ಧನ್ಯವಾದಗಳನ್ನು ಮಾಧ್ಯಮದ ಮೂಲಕ ನೀಡಿದ್ದಾರೆ.

More from the blog

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...