Friday, July 11, 2025

ಉಡುಪಿ ನಾಲ್ವರ ಕೊಲೆ ಪ್ರಕರಣ ; ಫೇಸ್​​ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವನ ವಿರುದ್ದ ಸುಮೋಟೋ ಕೇಸ್ ದಾಖಲು

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಎಂಬಾತ ಫೇಸ್​​ಬುಕ್​ನಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾನೆ.

ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾನೆ. ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ, ಪೋಸ್ಟ್ ಹಾಕಿದ್ದಾನೆ.

ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಲಾಗಿದೆ.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...