Saturday, July 12, 2025

ದ.ಕ‌.ಜಿಲ್ಲಾಡಳಿತದ ವಿರುದ್ದ ಶಾಸಕ ಯು.ಟಿ.ಖಾದರ್ ಆಕ್ರೋಶ

ಮಂಗಳೂರು: ದ.ಕ ಜಿಲ್ಲೆಗೆ ಈಗ ಸರ್ಕಾರಿ ಆಸ್ಪತ್ರೆ ಇಲ್ಲ ಎಂದು ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡಿದ್ದಾರೆ, ಅದರ ಬಗ್ಗೆಯೂ ಖಾಲಿ ಮಾಡುವಾಗ ಹೇಳಿಲ್ಲ ಎಂದು ಆರೋಪಿಸಿದ್ದಾರೆ.

ಬಡವರ್ಗದ ಜನ ಸಂಕಷ್ಟ ಪಡುತ್ತಿದ್ದಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ಬಡವರಿಗೆ ಹಣ ಕಟ್ಟಲು ಸಾಧ್ಯವಿಲ್ಲ. ಮಂಗಳೂರು ಬೆಂಗಳೂರಿನ ಹಾಗೆ ಅಲ್ಲ. ಬೆಂಗಳೂರಿನಲ್ಲಿ 10 ಸರ್ಕಾರಿ ಆಸ್ಪತ್ರೆ ಇದೆ ಆದರೆ, ಮಂಗಳೂರಿನಲ್ಲಿ ಒಂದೇ ಸರ್ಕಾರಿ ಆಸ್ಪತ್ರೆ ಇರೋದು ಎಂದರು.
ವೆನ್ಲಾಕ್ ತಕ್ಷಣ ಒಪಿಡಿ ಆರಂಭ ಮಾಡಬೇಕು. ದ.ಕ‌ ಜಿಲ್ಲಾಡಳಿತ ಬಡವರ ಕಷ್ಟವನ್ನು ಅರಿಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕಪಡಿಸಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...