Saturday, January 31, 2026

ವಾಮದಪದವು ಹಾ.ಉ.ಸಂಘ ಆಶಾ ಕಾರ್ಯಕರ್ತೆಯರಿಗೆ ಸೌಲಭ್ಯ ವಿತರಣೆ*

ಬಂಟ್ವಾಳ : ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಿಗೆ ಕೊರೋನಾ ನಿಯಂತ್ರಣ ಪಲ್ಸ್ ಆಕ್ಸೀಮೀಟರ್ ಮತ್ತು ಕೊಡೆ ವಿತರಣಾ ಕಾರ್ಯಕ್ರಮ ಸಮುದಾಯ ಆರೋಗ್ಯ ಕೇಂದ್ರದ ಸಭಾ ಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ, ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ರಾಜೇಂದ್ರ, ಕಾರ್ಯದರ್ಶಿ ಭಾಸ್ಕರ,ಸದಸ್ಯರಾದ ರವಿರಾಮ ಶೆಟ್ಟಿ,ವಾಸು ಮುಗೇರ , ವಿನೋದ ಸಾಲ್ಯಾನ್ , ಹಾ.ಉ.ಸಂಘದ ನಿರ್ದೇಶಕರಾದ ಶ್ಯಾಮ್ ಪ್ರಸಾದ್ ಪೂಂಜ , ವಿಶ್ವನಾಥ್ ಶೆಟ್ಟಿ, ಬೇಬಿ ಗೌಡ,ಪ್ರಕಾಶ್ ಶೆಟ್ಟಿ, ಸುರೇಶ್ ಗಟ್ಟಿ ,ಧರ್ಣಪ್ಪ ನಾಯ್ಕ ,ದಿನೇಶ್ ಸಾಲ್ಯಾನ್ ,ಲೀಲಾವತಿ ರೈ ,ಆನಂದೀ ಪೂಜಾರಿ,ಕಾರ್ಯ ನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ, ಸಿಬಂದಿಗಳಾದ ಯಶೋಧರ,ಗುರುಪ್ರಸಾದ್,ಹರಿಶ್ಚಂದ್ರ, ಲೀಲಾಕ್ಷಿ,ಚೆನ್ನೈತ್ತೋಡಿ ಶಾಲಾ ಶಿಕ್ಷಕ ಭರತ್ ಉಪಸ್ಥಿತರಿದ್ದರು.

ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಅನಂತರಾಮ ನಾಯಕ್ ಸ್ವಾಗತಿಸಿ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...