Friday, January 30, 2026

ವಾಮದಪದವು: ಇನ್ನೊಂದು ರಾಷ್ಟೀಯ ಬ್ಯಾಂಕ್ ಗೆ ತುಳುನಾಡ ರಕ್ಷಣಾ ವೇದಿಕೆ ಸಂಘಟನೆಯ ಆಗ್ರಹ

ಬಂಟ್ವಾಳ: ತಾಲೂಕಿನ ವಾಮದಪದವಿನಲ್ಲಿ ಕೆನರಾ ಬ್ಯಾಂಕ್ ಇದ್ದು, ಇಲ್ಲಿ ಯಾವಾಗಲೂ ಜನ ದಟ್ಟನೆ ಇರುವುದರಿಂದ ಇಲ್ಲಿನ ಜನರು ಸಿದ್ದಕಟ್ಟೆ, ಸೊನಾ೯ಡು, ವಗ್ಗ, ಪುಂಜಾಲಕಟ್ಟೆಗೆ ಹೋಗುವ ಪರಿಸ್ಥಿತಿ ಇದೆ. ವಯಸ್ಕರು ಬೆಳಿಗ್ಗೆ ಹೋಗಿ ಕ್ಯೂನಲ್ಲಿ ನಿಂತರೆ ಹಿಂದುರುಗುವಾಗ ಮಧ್ಯಾಹ್ನ ಅಗಿದಂತಹ ಪರಿಸ್ಥಿತಿಯೂ ಇದೆ. ಅದಲ್ಲದೇ ವಾರದಲ್ಲಿ 4 ದಿನ ಎ.ಟಿ.ಎಂ. ಸರಿ ಇರುವುದಿಲ್ಲ ಇದು ನಮ್ಮ ಊರಿನ ಜನರ ಸಮಸ್ಯೆ ಎಂದು ವಾಮದಪದವು ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

More from the blog

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...