Wednesday, July 9, 2025

*ವಸತಿ ಸಚಿವ ವಿ. ಸೊಮಣ್ಣರವರನ್ನು ಬೇಟಿ ಮಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ *

ಬಂಟ್ವಾಳ:  ವಸತಿ ಸಚಿವ ವಿ. ಸೋಮಣ್ಣ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೇಟಿ ಮಾಡಿ ಕ್ಷೇತ್ರದಲ್ಲಿ ವಿವಿಧವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳ ಅನುದಾನ ಬಿಡುಗಡೆಯ ಬಗ್ಗೆ ಚರ್ಚಿಸಿದರು.

ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ತಲಾ 20 ಮನೆಗಳು ಮತ್ತು ಹೆಚ್ಚುವರಿಯಾಗಿ ಬಂಟ್ವಾಳ ಕ್ಷೇತ್ರಕ್ಕೆ ಮಂಜೂರು ಮಾಡಲಾದ 1333 ಮನೆಗಳ ಬಗ್ಗೆಯೂ ಈ ಸಂಧರ್ಭದಲ್ಲಿ ಮಾತುಕತೆ ನಡೆಸಿದರು. ಅನುದಾನ ಬಿಡುಗಡೆ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...