Monday, June 30, 2025

ಫೆ.15: ಹೊನಲು ಬೆಳಕಿನ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ಬಂಟ್ವಾಳ: ವೀರಕಂಬ ಯುವಶಕ್ತಿ ಫ್ರೆಂಡ್ಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ತೃತೀಯ ವರ್ಷದ ಹೊನಲು ಬೆಳಕಿನ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ ಇದೇ ಫೆ. 15 ರಂದು ಶನಿವಾರ ವೀರಕಂಬ ಪಂಚಾಯತ್ ಹತ್ತಿರ ನಡೆಯಲಿರುವುದು ಎಂದು ಕಾರ್ಯಕ್ರಮ ಸಂಘಟಕ ಯುವಶಕ್ತಿ ಪ್ರೆಂಡ್ಸ್ ಇದರ ಅಧ್ಯಕ್ಷ ಜಗದೀಶ್ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

More from the blog

ಬೋಳಂತೂರು : ಮನೆ ದುರಸ್ತಿ ಶ್ರಮದಾನ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...

ಮಾಣಿಲ – ಸಾಮೂಹಿಕ ಲಕ್ಷ್ಮೀ ಪೂಜೆ : ಧಾರ್ಮಿಕ ಸಭೆ..

ವಿಟ್ಲ: ಕೋಪ, ಅಹಂಕಾರ, ಗರ್ವಗಳೆಲ್ಲವೂ ಬದುಕಿಗೆ ಎಂದೂ ಪ್ರಯೋಜನಕ್ಕೆ ಬಾರವು. ಉದ್ರೇಕ ರೋಷ, ದ್ವೇಷಗಳಿಂದ ಏನೂ ಸಾಧಿಸಲಾಗದು. ಭ್ರಮೆಯಿಂದ ಹೊರಬೇಕಾದರೆ ಗುರುಶಕ್ತಿಯನ್ನು ಅರಿತುಕೊಳ್ಳುವ ಜ್ಞಾನವನ್ನು ಹೊಂದಬೇಕು. ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸುತ್ತಾ ಸಾಗೋಣ ಎಂದು...

ಫರಂಗಿಪೇಟೆ: ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ...

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...