Wednesday, February 4, 2026

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ವಾರ್ಷಿಕ ಜಾತ್ರೋತ್ಸವ

ವಿಟ್ಲ:ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ವಾರ್ಷಿಕ ಜಾತ್ರೋತ್ಸವದಲ್ಲಿ ಸೋಮವಾರ ಶ್ರೀ ದೇವರ ದರ್ಶನ ಬಲಿ ಉತ್ಸವ ನಡೆಯಿತು. ವಾರ್ಷಿಕ ಜಾತ್ರೋತ್ಸವದಲ್ಲಿ ಅಂಗವಾಗಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕುಂಬಳೆ ನಾಟ್ಯ ವಿದ್ಯಾ ನಿಲಯದ ವಿದುಷಿ ವಿದ್ಯಾಲಕ್ಷ್ಮೀ ಇವರ ಶಿಷ್ಯೆಯರಿಂದ ನೃತ್ಯ ಸಂಭ್ರಮ ನಡೆಯಿತು.

ವಿಟ್ಲೋತ್ಸವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ತುಳು ರಂಗಭೂಮಿ ಕಲಾವಿದರಾದ ಸುರೇಶ್ ಕೂಡೂರು ಮತ್ತು ಯದು ವಿಟ್ಲ ಅವರನ್ನು ಸನ್ಮಾನಿಸಲಾಯಿತು. ರಂಗ ನಟರಾದ ದೇವದಾಸ್ ಕಾಪಿಕಾಡ್, ವಿಆರ್‍ಸಿ ನಿರ್ದೇಶಕ ರಮಾನಾಥ ವಿಟ್ಲ, ಆರ್.ಕೆ ಆಟ್ರ್ಸ್‍ನ ರಾಜೇಶ್ ವಿಟ್ಲ, ಕೃಷ್ಣಯ್ಯ ಇದ್ದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...