Tuesday, January 27, 2026

ಒಡಿಯೂರು ಶ್ರೀಗಳ ಸಂತಾಪ

ವಿಟ್ಲ: ಹಿರಿಯ ರಾಜಕಾರಣಿ, ಮಾಜಿ ಸಚಿವ, ಸಾಮಾಜಿಕ ಕಳಕಳಿಯುಳ್ಳ ಸರಳ ಸಜ್ಜನ, ಒಡಿಯೂರು ಶ್ರೀ ಸಂಸ್ಥಾನದ ಮುಖ್ಯ ಅಭಿಮಾನಿಗಳೂ ಆದ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಒಡಿಯೂರು ಶ್ರೀಗಳು ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತವಾಗಲಿ, ಅಗಲಿದ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯ ಮೂರ್ತಿ ಶ್ರೀ ದತ್ತಾಂಜನೇಯ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...