Saturday, January 31, 2026

ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರವೇಶದ್ವಾರ ಉದ್ಘಾಟಣೆ

ವಿಟ್ಲ: ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಿರ್ಮಾಣಗೊಂಡ ನೂತನ ಪ್ರವೇಶದ್ವಾರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ವಿಟ್ಲ ಪ.ಪಂ ಅಧ್ಯಕ್ಷೆ ದಮಯಂತಿ, ಸದಸ್ಯ ಅಶೋಕ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಅರುಣ್ ಎಂ. ವಿಟ್ಲ, ಸದಸ್ಯ ರಾಮ್‌ದಾಸ್ ಶೆಣೈ, ಕಾಲೇಜು ಪ್ರಿನ್ಸಿಪಾಲ್ ಶಂಕರ್ ಪಾಟಾಲಿ, ಉಪನ್ಯಾಸಕರು, ಹಳೆ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...