Friday, June 27, 2025

ರಾಜ್ಯಮಟ್ಟದ ಈಜು: ನಾಗರಾಜ ಖಾರ್ವಿಗೆ ಅವಳಿ ಚಿನ್ನ

ವಿಟ್ಲ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರರ ಸಂಘ(ರಿ) ಬೆಂಗಳೂರು ಇವರು ಧಾರವಾಡದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಮಂಜ ಸ.ಹಿ.ಪ್ರಾ.ಶಾಲೆಯ ಪದವೀಧರ ಶಿಕ್ಷಕ ನಾಗರಾಜ ಖಾರ್ವಿ 50 ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 100ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 200ಮೀ ಬ್ರೆಷ್ಟ್ ಸ್ಟ್ರೋಕ್ ಬೆಳ್ಳಿ, 4* 100 ಮೆಡ್ಲೆ ರಿಲೇಯಲ್ಲಿ ಬೆಳ್ಳಿ, 4* 100 ಫ್ರೀ ಸ್ಟೈಲ್ ರಿಲೇ ಬೆಳ್ಳಿ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ರೇಷ್ಮೆ ಇಲಾಖೆಯ ನಿರೀಕ್ಷಕರಾದ ಬಿ.ಕೆ.ನಾಯ್ಕ್, ಶಿವಾನಂದ ಗಟ್ಟಿ, ಲೋಕರಾಜ್ ವಿಟ್ಲ ತರಬೇತಿ ನೀಡಿದ್ದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...