Wednesday, July 9, 2025

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಅಧ್ಯಕ್ಷರಾಗಿ ಜಗನ್ನಾಥ ಸಾಲ್ಯಾನ್, ಉಪಾಧ್ಯಕ್ಷರಾಗಿ ಮೋಹನ್ ಆಯ್ಕೆ

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಸೋಮವಾರದಂದು ರಿಟರ್ನಿಂಗ್ ಅಧಿಕಾರಿಯಾಗಿ ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ಅವರ ಸಮಕ್ಷಮದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್.ಹೆಚ್ ಹಾಗೂ ಉಪಾಧ್ಯಕ್ಷರಾಗಿ ಮೋಹನ್.ಕೆ.ಎಸ್ ಅವರು ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು, ಸಿಇಒ ಮೋನಪ್ಪ ಗೌಡ ಉಪಸ್ಥಿತರಿದ್ದರು.
ಪೋಟೊ-೯ವಿಟಿಎಲ್-ರೂರಲ್ ಬ್ಯಾಂಕ್- ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಸೋಮವಾರದಂದು ನಡೆಯಿತು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...