Saturday, January 31, 2026

ಸರಕಾರಿ ಅಧಿಕಾರಿ ಮೇಲೆ ದಾಳಿ, ಜೀವ ಬೆದರಿಕೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಜಾಗದ ತಕರಾರು ಬಗೆಹರಿಸಲು ಹೋದ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರ ಮೇಲೆ ದಾಳಿ ಮಾಡಿದ್ದೂ ಅಲ್ಲದೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ಬುಧವಾರ ನಡೆದಿದೆ.

ವಿಟ್ಲ ಹೋಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ ಅವರ ಮೇಲೆ ಕೋಡಪದವು ನಿವಾಸಿ ಇಸುಬು ಎಂಬಾತ ಗುಂಪು ಕಟ್ಟಿಕೊಂಡು ದಾಳಿಯನ್ನು ನಡೆಸಿದ್ದಾನೆ. ಕಲಂ144 ಜಾರಿಯಲ್ಲಿರುವ ಸಮಯದಲ್ಲಿ ಗುಂಪು ಸೇರಿಕೊಂಡು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭ ದಾಳಿಯನ್ನು ನಡೆಸಿ ಗಾಯಗೊಳಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...