ವಿಟ್ಲ : ವಿಟ್ಲದ ವಿಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಮುಖ್ಯ ನ್ಯಾಯಾಧೀಶರಾದ ಶುಭವೀರ ಜೈನ್ ಕಾನೂನು ಸಂವಾದ ನಡೆಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.
ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...
ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...