Monday, January 26, 2026

ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಗೋಳ್ತಮಜಲು ಸಿ ಒಕ್ಕೂಟದಿಂದ ಯೋಜನೆಯ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮಾಣಿ ಗ್ರಾಮದ ಶಂಭುಗ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಸಿ ಒಕ್ಕೂಟದ ಅಧ್ಯಕ್ಷರಾದ ಮಮತಾ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ, ಸೇವ ಪ್ರತಿನಿಧಿ ತನುಜಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...