ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯಾ ಜಪ ಮತ್ತು ಕಲಶಾಭಿಷೇಕವು ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಶ್ರೀಕಂಠ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.