Friday, June 27, 2025

ವಿಟ್ಲ ಪಟ್ಟಣ ಪಂಚಾಯಿತಿ ಆಯವ್ಯಯ ಮಂಡನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 2020-21ನೇ ಸಾಲಿನ ಆಯವ್ಯಯ ಮಂಡನೆ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆಯಲ್ಲಿ ನಡೆಯಿತು.
ಅಂದಾಜು ಆಯವ್ಯಯ ಪಟ್ಟಿಯ ಸಾರಾಂಶದ ಪ್ರಕಾರ ಒಟ್ಟು 1193.86 ಲಕ್ಷ ರೂ.ಗಳ ಸ್ವೀಕೃತಿಗಳನ್ನು ನಿರೀಕ್ಷಿಸಲಾಗಿದೆ. ಅಂತಿಮವಾಗಿ  453.49 ಲಕ್ಷ ರೂ.ಗಳ ವೆಚ್ಚವನ್ನು ಅಂದಾಜು ಅಂತಿಮ ಶುಲ್ಕವೆಂದು ಯೋಜಿಸಲಾಗಿದೆ. ಆಯವ್ಯಯ ಪತ್ರವನ್ನು ಮುಖ್ಯಾಧಿಕಾರಿ ಮಾಲಿನಿ ಅವರು ಮಂಡಿಸಿದರು.
ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಪ.ಪಂ.ಸದಸ್ಯರಾದ ಅರುಣ್ ಎಂ.ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ ಶೆಣೈ, ರವಿಪ್ರಕಾಶ್, ಶ್ರೀಕೃಷ್ಣ ವಿಟ್ಲ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ ಶೆಟ್ಟಿ, ಅಬ್ದುಲ್‌ರಹಿಮಾನ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್, ಲತಾ ಅಶೋಕ್, ಸಂಧ್ಯಾ ಮೋಹನ್, ಇಂದಿರಾ ಅಡ್ಡಾಳಿ, ಅಬ್ಬೋಕರೆ ಉಪಸ್ಥಿತರಿದ್ದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...