Wednesday, February 4, 2026

ಮತದಾನ ಜಾಗೃತಿ ಅಭಿಯಾನ

ಬಂಟ್ವಾಳ: ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿಗಳು ಮತದಾನದ ಕುರಿತು ಸಾರ್ವಜನಿಕ ಅರಿವು ಮತ್ತು ಜಾಗೃತಿ ಮೂಡಿಸಲು ರ್‍ಯಾಲಿಯನ್ನು ಕೈಗೊಂಡಿದ್ದರು. ರ್‍ಯಾಲಿಯು ಶಾಲೆಯಿಂದ ಹೊರಟು ಬಂಟ್ವಾಳ ಪೇಟೆಯ ತನಕ ಸಾಗಿತು. ರ್‍ಯಾಲಿಯಲ್ಲಿ ವಿದ್ಯಾರ್ಥಿಗಳು ಮತದಾನದ ಪ್ರಾಮುಖ್ಯತೆಯ ಬಗೆಗಿನ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...