Sunday, January 25, 2026

ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯ ಆಹ್ವಾನ ಪತ್ರ ಬಿಡುಗಡೆ

ಬಂಟ್ವಾಳ: ಶ್ರೀ ಯೋಗನಿಽ ಪತಂಜಲಿ ಪ್ರತಿಷ್ಠಾನ (ರಿ) ಮಂಗಳೂರು, ಬಂಟ್ವಾಳ ಘಟಕ ಆಶ್ರಯದಲ್ಲಿ ಅ. ೫,೬ರಂದು ಬಿ.ಸಿ.ರೋಡ್ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯ ಆಹ್ವಾನ ಪತ್ರವನ್ನು ಸೆ. ೨೪ರಂದು ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಯೋಗ ಸ್ಪರ್ಧೆ ಆಯೋಗ ಸಮಿತಿ ಗೌರವ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಬಿಡುಗಡೆ ಮಾಡಿದರು. ಪ್ರತಿಷ್ಠಾನ ಮಂಗಳೂರು ಅಧ್ಯಕ್ಷ ಡಾ| ರಘುವೀರ ಅವಧಾನಿ, ಸಮಿತಿ ಅಧ್ಯಕ್ಷ ಡಾ| ಶಿವಪ್ರಸಾದ್ ಶೆಟ್ಟಿ, ವಿವಿಧ ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಸಾದ್ ಕುಮಾರ್ ಬಿ.ಸಿ.ರೋಡ್, ಸುರೇಶ್ ನಾಯಕ್ ಬಿ.ಸಿ.ರೋಡ್, ಡಾ| ಸುಬ್ರಹ್ಮಣ್ಯ ಭಟ್ ಟಿ. ಮೊಗರ್ನಾಡು, ಮಂಜುನಾಥ, ಡಾ| ಬಾಲಕೃಷ್ಣ ಕೆ. ಮೊದಲಾದವರು ಉಪಸ್ಥಿತರಿದ್ದರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...